alex Certify ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತೆ ʼತುಪ್ಪದ ಕಾಫಿʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತೆ ʼತುಪ್ಪದ ಕಾಫಿʼ

ದೇಸಿ ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಸೇವಿಸುವುದರಿಂದ ತೂಕ ಇಳಿಸಿಕೊಳ್ಳಬಹುದು, ಚರ್ಮವನ್ನು ಹೊಳೆಯುವಂತೆ ಮಾಡಬಹುದು. ಹಾಗಾಗಿ ಈ ತುಪ್ಪದಲ್ಲಿ ಕಾಫಿ ತಯಾರಿಸಿ ಕುಡಿಯಿರಿ.

2 ಚಮಚ ದೇಸಿ ತುಪ್ಪವನ್ನು ತೆಗೆದುಕೊಂಡು ಅದನ್ನು ಬಿಸಿ ಮಾಡಿ. ಬಳಿಕ ಇದಕ್ಕೆ ನೀರನ್ನು ಹಾಕಿ ಕಾಫಿ ಪೌಡರ್ ನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿದರೆ ತುಪ್ಪದ ಕಾಫಿ ರೆಡಿ. ಇದನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಿ.

*ಇದು ನಿಮ್ಮ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ನಿಮ್ಮ ಯೌವ್ವನವನ್ನು ಕಾಪಾಡುತ್ತದೆ.

*ಇದು ಕೀಲು ನೋವುಗಳನ್ನು ಕಡಿಮೆ ಮಾಡುತ್ತದೆ.

*ದೇಹದ ಅಂಗಗಳಿಗೆ ಕೆಲಸ ಮಾಡಲು ಶಕ್ತಿ ನೀಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...