alex Certify BREAKING: ದಟ್ಟ ಮಂಜಿನಿಂದ 100 ಕ್ಕೂ ಹೆಚ್ಚು ವಾಹನಗಳ ಡಿಕ್ಕಿಯಾಗಿ ಸರಣಿ ಅಪಘಾತ, ಕನಿಷ್ಠ 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಟ್ಟ ಮಂಜಿನಿಂದ 100 ಕ್ಕೂ ಹೆಚ್ಚು ವಾಹನಗಳ ಡಿಕ್ಕಿಯಾಗಿ ಸರಣಿ ಅಪಘಾತ, ಕನಿಷ್ಠ 6 ಮಂದಿ ಸಾವು

ಅಮೆರಿಕದ ಟೆಕ್ಸಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ದಟ್ಟ ಮಂಜಿನಿಂದಾಗಿ 100 ಕ್ಕೂ ಹೆಚ್ಚು ವಾಹನಗಳು ಡಿಕ್ಕಿಯಾಗಿವೆ.

ವೇಗವಾಗಿದ್ದ ವಾಹನಗಳ ಸವಾರರಿಗೆ ದಟ್ಟ ಮಂಜಿನಿಂದ ದಾರಿ ಕಾಣದೇ ಡಿಕ್ಕಿ ಹೊಡೆದುಕೊಂಡಿದ್ದು, ಡಿಕ್ಕಿಯ ರಭಸಕ್ಕೆ ಹಲವು ವಾಹನಗಳು ನಜ್ಜುಗುಜ್ಜಾಗಿವೆ. ಅಪಘಾತಕ್ಕೀಡಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಗೊಂಡ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...