alex Certify BIG BREAKING: ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆ; ಈವರೆಗೆ 89,99,230 ಜನರಿಗೆ ಲಸಿಕೆ ನೀಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆ; ಈವರೆಗೆ 89,99,230 ಜನರಿಗೆ ಲಸಿಕೆ ನೀಡಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,610 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,37,320ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 100 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,55,913ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,36,549 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,44,858 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 11,833 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇನ್ನು ದೇಶದಲ್ಲಿ ಈವರೆಗೆ 89,99,230 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...