‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಭಿನಯದ ‘100 ಕ್ರೋರ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಲಾಗಿದೆ. ನಟ ಚೇತನ್ ಇದನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಈ ಸಿನಿಮಾಗೆ ವಿರಾಟ್ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದು, ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ತೆರೆಕಾಣಲಿದೆ.
ʼವ್ಯಾಲೆಂಟೈನ್ಸ್ʼ ದಿನ ಪತ್ನಿ ಕೊಟ್ಟ ವಿಚಿತ್ರ ಗಿಫ್ಟ್ ಕಂಡು ದಂಗಾದ ಪತಿ
ನನ್ನ ಹೊಸ ಕನ್ನಡ-ತೆಲುಗು ಚಿತ್ರ 100 ಕ್ರೋರ್ಸ್ ನ ಪೋಸ್ಟರ್ ಗಳನ್ನು ನಿನ್ನೆ ಬೆಳಿಗ್ಗೆ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ನಾವು ಹೈದರಾಬಾದ್ ನಲ್ಲಿ ‘100 ಕ್ರೋರ್ಸ್’ ಶೂಟಿಂಗ್ ಪೂರ್ಣಗೊಳಿಸಿದ್ದೇವೆ. ಈಗ editing aagthide ಎಂದು ಬರೆದುಕೊಂಡಿದ್ದಾರೆ.
https://www.instagram.com/p/CLWXKNGnYJj/?utm_source=ig_web_copy_link