ಸೌತ್ ಆಫ್ರಿಕಾ ತಂಡದ ಅತ್ಯುತ್ತಮ ಕ್ರಿಕೆಟಿಗ ಫಾಫ್ ಡು ಪ್ಲೆಸಿಸ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಫಾಫ್ ಡು ಪ್ಲೆಸಿಸ್ 2012 ನವೆಂಬರ್ 23ರಂದು ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಟೆಸ್ಟ್ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ಟೆಸ್ಟ್ ಕ್ರಿಕೆಟಿಗೆ ವಿದಾಯ ಹೇಳಿದ್ದು ಈ ಕುರಿತು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದಾರೆ.
ಐಪಿಎಲ್ ಹರಾಜಿನಲ್ಲಿ ಯಾರ ಪಾಲಾಗಲಿದ್ದಾರೆ ಗ್ಲೆನ್ ಮ್ಯಾಕ್ಸ್‌ವೆಲ್…?
ನನ್ನ ಹೃದಯ ಸ್ಪಷ್ಟವಾಗಿದೆ ಮತ್ತು ಸಮಯ ಸರಿಯಾಗಿದೆ. ಹೊಸ ಅಧ್ಯಾಯಕ್ಕೆ ಕಾಲಿಡಲು ಪೂರ್ಣ ಹೇಳಿಕೆಯನ್ನು ಓದಲು ಸ್ವೈಪ್ ಮಾಡಿ ಎಂದು ಬರೆದುಕೊಂಡಿದ್ದಾರೆ.
https://www.instagram.com/p/CLYYrqHlrjf/?utm_source=ig_web_copy_link