alex Certify ದೇಶದಲ್ಲಿದೆ 1,39,542 ಕೋವಿಡ್ ಸಕ್ರಿಯ ಪ್ರಕರಣ: 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿದೆ 1,39,542 ಕೋವಿಡ್ ಸಕ್ರಿಯ ಪ್ರಕರಣ: 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು ಗೊತ್ತಾ….?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,193 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,63,394ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 97 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,56,111ಕ್ಕೆ ಏರಿಕೆಯಾಗಿದೆ.

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ

ಇನ್ನು ದೇಶದಲ್ಲಿ 1,39,542 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,06,67,741 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 10,896 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಈವರೆಗೆ 1,01,88,007 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...