HomeSpecialಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಗೊತ್ತಾ...?

ಒಂದು ಚಮಚ ಕಲ್ಲುಪ್ಪು ಬಳಸಿದ್ರೆ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಗೊತ್ತಾ…?

ಕಲ್ಲುಪ್ಪು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಬಳಸಲಾಗುತ್ತದೆ. ಹಾಗಾಗಿ ಒಂದು ಚಮಚ ಕಲ್ಲುಪ್ಪನ್ನು ಬಳಸಿ ಯಾವೆಲ್ಲಾ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.

*ಸೊಳ್ಳೆ ಅಥವಾ ಕೀಟ ಕಡಿತದಿಂದ ತುರಿಕೆ ಉಂಟಾಗಿದ್ದರೆ ಅದನ್ನು ನಿವಾರಿಸಲು ಕಲ್ಲುಪ್ಪನ್ನು ನೀರಿನಲ್ಲಿ ಬೆರೆಸಿ ಪೀಡಿತ ಪ್ರದೇಶಕ್ಕೆ ಹಚ್ಚಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಮಲಬದ್ಧತೆ ಸಮಸ್ಯೆ ಅನುಭವಿಸುತ್ತಿದ್ದರೆ ಅದರಿಂದ ಪರಿಹಾರ ಪಡೆಯಲು ನಾಲ್ಕು ಕಾಳು ಉಪ್ಪನ್ನು ನೀರಿನಲ್ಲಿ ಬೆರೆಸಿ ಕುಡಿಯಿರಿ.

*ಕಲ್ಲುಪ್ಪಿನಲ್ಲಿ ಉರಿಯೂತ ನಿವಾರಕ ಗುಣಗಳಿರುವುದರಿಂದ ದೇಹದ ನೋವನ್ನು ನಿವಾರಿಸಲು ನೀರಿಗೆ 1 ಚಮಚ ಕಲ್ಲುಪ್ಪನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ.

*ಪಾದದ ದಣಿವನ್ನು ನಿವಾರಿಸಲು ಕಲ್ಲುಪ್ಪು ಮಿಕ್ಸ್ ಮಾಡಿದ ನೀರಿನಲ್ಲಿ ಪಾದಗಳನ್ನು ಸ್ವಲ್ಪ ಹೊತ್ತು ನೆನೆಸಿಡಿ.

For Latest News Updates, Join Our Whatsapp Community🚩
RELATED ARTICLES

Most Popular