alex Certify ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭ್ರಷ್ಟರಿಗೆ ಸಿಬಿಐ ಬಿಗ್ ಶಾಕ್: ಸಾರ್ವಜನಿಕರಿಗೆ ಮಹತ್ವದ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಯಾಗಿರುವ ಸಿಬಿಐ ಬೆಂಗಳೂರು ಕಚೇರಿಯಿಂದ ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಯಾವುದೇ ಭ್ರಷ್ಟಾಚಾರ ಪ್ರಕರಣ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

ಸರ್ಕಾರಿ ನೌಕರರು, ಬ್ಯಾಂಕ್ ಸಿಬ್ಬಂದಿ, ಸಾರ್ವಜನಿಕ ವಲಯದ ನೌಕರರು ಲಂಚ ಬೇಡಿಕೆ ಇಟ್ಟಲ್ಲಿ‌, ಭ್ರಷಾಚಾರದಲ್ಲಿ ತೊಡಗಿರುವುದು ಕಂಡು ಬಂದರೆ ಹಾಗೂ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದರೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಮೊಬೈಲ್‌ ಸಂದೇಶದ ಮೂಲಕ ಸಾರ್ವಜನಿಕರಿಗೆ ಸಿಬಿಐನಿಂದ ಈ ಕುರಿತಾಗಿ ಸಂದೇಶ ರವಾನಿಸಲಾಗಿದೆ. 9481606810/ 080-23331026 ಗೆ ಮಾಹಿತಿ ನೀಡಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...