ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಿರುಗಾಳಿ ಎಬ್ಬಿಸಿದೆ. ರಾಸಲೀಲೆ ಸಿಡಿಯಲ್ಲಿ ಪ್ರಭಾವಿ ಸಚಿವರೊಬ್ಬರ ರಾಸಲೀಲೆ ಸಿಡಿ ಬಯಲಾಗಿದೆ ಎಂದು ಹೇಳಲಾಗಿದೆ.
ಅತ್ಯಾಚಾರದ ಸಂತ್ರಸ್ಥೆ ದೂರು ನೀಡಿಲ್ಲ. ಅವರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಘಟನೆ ನಡೆದು ತಿಂಗಳಾಗಿದ್ದು, ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಅವರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.