ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಯಸುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, ನಂತರದ ಮತ್ತು ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.
ಮುಂಬೈ ಜನತೆಗೆ ಮತ್ತೊಂದು ಹೊರೆ: ರೈಲ್ವೇ ಫ್ಲಾಟ್ ಫಾರಂ ಟಿಕೆಟ್ ಬೆಲೆಯಲ್ಲಿ ಭಾರಿ ಏರಿಕೆ
ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಎನ್.ಎಸ್.ಪಿ. ಮತ್ತು ಎಸ್.ಎಸ್.ಪಿ. ಅಡಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ https://ssp.karnataka.gov.in ಗೆ ಭೇಟಿ ನೀಡಬಹುದಾಗಿದೆ.