‘ರಾಬರ್ಟ್’ ಚಿತ್ರದ ನಾಯಕಿ ಆಶಾ ಭಟ್ ಫೋಟೋಶೂಟ್ ನಲ್ಲೂ ಸಾಕಷ್ಟು ಬ್ಯುಸಿಯಾಗಿದ್ದಾರೆ ನಟಿ ಆಶಾ ಭಟ್ ಇತ್ತೀಚೆಗಷ್ಟೇ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ಸೋನು ಸೂದ್ ಪುತ್ರನ ಮಾನವೀಯ ಕಾರ್ಯಕ್ಕೆ ನೆಟ್ಟಿಗರು ಫಿದಾ..!
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾದಲ್ಲಿ ನಟಿ ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದು ಇತ್ತೀಚೆಗಷ್ಟೇ ಈ ಚಿತ್ರದ ಬೇಬಿ ಡ್ಯಾನ್ಸ್ ಫ್ಲೋರ್ ರೆಡಿ ಎಂಬ ಹಾಡನ್ನು ರಿಲೀಸ್ ಮಾಡಿದ್ದರು ಈ ಹಾಡು ಇದೀಗ ಟ್ರೆಂಡಿಂಗ್ ನಲ್ಲಿದೆ ದರ್ಶನ್ ಜೊತೆ ಆಶಾ ಭಟ್ ಭರ್ಜರಿ ಸ್ಟೆಪ್ ಹಾಕಿದ್ದಾರೆ.
https://www.instagram.com/p/CL6FDACLjlG/?utm_source=ig_web_copy_link
https://www.instagram.com/p/CL6Fb47LUD2/?utm_source=ig_web_copy_link
https://www.instagram.com/p/CL5-32zL6Oq/?utm_source=ig_web_copy_link