alex Certify ಸೋಮವಾರ 12-05 ಕ್ಕೆ ಮಂಡನೆಯಾಗಲಿದೆ ರಾಜ್ಯ ‘ಬಜೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಮವಾರ 12-05 ಕ್ಕೆ ಮಂಡನೆಯಾಗಲಿದೆ ರಾಜ್ಯ ‘ಬಜೆಟ್

ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್ ಮಂಡನೆಗೆ ಸಜ್ಜಾಗುತ್ತಿದ್ದು, ಈ ಬಾರಿಯ ಬಜೆಟ್ನಲ್ಲಿ ರೈತರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಈ ಬಾರಿ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿಗೆ ಯಡಿಯೂರಪ್ಪನವರು ಬಜೆಟ್ ಮಂಡನೆ ಮಾಡುತ್ತಿದ್ದು, ಮಾರ್ಚ್ 8ರ ಸೋಮವಾರದಂದು ಈ ಬಾರಿಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು…! ಮತ್ತೊಬ್ಬ ಸ್ಟಾರ್ ನಟನಿಗೆ ಗಾಳ

ಸಾಮಾನ್ಯವಾಗಿ ಬಜೆಟ್ ಮಂಡನೆಯನ್ನು ಬೆಳಗ್ಗೆ 11 ಗಂಟೆಗೆ ಮಾಡಲಾಗುತ್ತಿತ್ತಾದರೂ ಈ ಬಾರಿ ಮುಹೂರ್ತ ನೋಡಿಕೊಂಡು 12-05 ಕ್ಕೆ ಸಮಯ ನಿಗದಿಪಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...