alex Certify ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್ ಐ ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್ ಐ ಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಲಾಗಿದ್ದು, ಇದೀಗ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ನಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎಸ್ ಐ ಟಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ರಾಸಲೀಲೆ ಸಿಡಿ ಪ್ರಕರಣ; ದೂರು ನೀಡಲು ಮುಹೂರ್ತ ಫಿಕ್ಸ್ ಮಾಡಿದ ರಮೇಶ್ ಜಾರಕಿಹೊಳಿ

ಸೌಮೆಂದು ಮುಖರ್ಜಿ ನೇತೃತ್ವದ 7 ಅಧಿಕಾರಿಗಳ ಎಸ್ ಐ ಟಿ ತಂಡ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ ದೂರಿನನ್ವಯ ತನಿಖೆ ನಡೆಸುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...