alex Certify ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಕಾಮೆಡ್-ಕೆ ಯೂನಿಗೇಜ್ ಪರೀಕ್ಷೆ ಜೂನ್ 20 ರಂದು ನಡೆಯಲಿದೆ.

ಕರ್ನಾಟಕ ಪ್ರೊಫೆಷನಲ್ ಕಾಲೇಜಸ್ ಫೌಂಡೇಶನ್ ಟ್ರಸ್ಟ್ ಮತ್ತು ಯೂನಿಗೇಜ್ ನಿಂದ ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಬಿಟೆಕ್ ಕೋರ್ಸುಗಳಿಗೆ ಪ್ರವೇಶ ಪಡೆಯಲು ಈ ಪರೀಕ್ಷೆ ನಡೆಯಲಿದೆ.

ದೇಶಾದ್ಯಂತ 150 ಕ್ಕೂ ಹೆಚ್ಚು ನಗರಗಳ 400 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಯಲಿದ್ದು, ಈ ವರ್ಷ 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...