
ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ನಟಿ ದಿಶಾ ಪಟಾನಿ ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ತಮ್ಮ ವಿಡಿಯೋವೊಂದನ್ನು ದಿಶಾ ಪಟಾನಿ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
‘ಪವರ್ ಸ್ಟಾರ್’ ನೋಡಲು ಮುಗಿಬಿದ್ದ ಅಭಿಮಾನಿಗಳು
2015ರಂದು ತೆಲುಗಿನ ‘ಲೋಫರ್’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ದಿಶಾ ಪಟಾನಿ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಇರ್ತಾರೆ. ತಮ್ಮ ಬಿಕಿನಿ ಫೋಟೋಗಳನ್ನು ಹಾಗೂ ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.
https://www.instagram.com/p/CMq7vxbgYhk/?utm_source=ig_web_copy_link