alex Certify ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವ ಬೆದರಿಕೆ ಹಿನ್ನಲೆ ಶಿವರಾಜ್ ಕುಮಾರ್ ಭದ್ರತೆಗೆ ಗನ್ ಮ್ಯಾನ್

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ ಕಲ್ಪಿಸಲಾಗಿದೆ.

ಶಿವರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಭದ್ರತೆ ಕಲ್ಪಿಸಿದ್ದು, ಭದ್ರತಾ ಸಿಬ್ಬಂದಿಯನ್ನು ಅವರ ಮನೆಗೂ ನಿಯೋಜಿಸಲಾಗಿದೆ. ನಾಲ್ವರು ಪೊಲೀಸರು ಹಾಗೂ ಗನ್ ಮ್ಯಾನ್ ಗಳು ಎರಡು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...