ಯಾದಗಿರಿಯಲ್ಲಿ 30ಕ್ಕೂ ಅಧಿಕ ಉದ್ಯಾನಗಳಿದ್ದು, ಆದರೆ ಇದರ ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ತೋರುತ್ತಿರುವ ಕಾರಣ ದಿನೇದಿನೇ ಹಾಳಾಗುತ್ತಿವೆ.
ಸಾರ್ವಜನಿಕರ ಅನುಕೂಲಕ್ಕೆಂದು ಉದ್ಯಾನಗಳನ್ನು ನಿರ್ಮಾಣ ಮಾಡಲಾಗಿದ್ದು, ಆದರೆ ಇವುಗಳನ್ನು ನಿರ್ವಹಣೆ ಮಾಡಬೇಕಾದ ಸ್ಥಳೀಯ ಆಡಳಿತ ಮಾತ್ರ ಕಣ್ಣುಮುಚ್ಚಿ ಕುಳಿತಿದೆ.
ಇಂತಹ ಸೈಕಲ್ನ್ನು ನೀವು ನೋಡಿರೋಕೆ ಸಾಧ್ಯವೇ ಇಲ್ಲ..!
ಉದ್ಯಾನವನದ ತುಂಬೆಲ್ಲಾ ಕಸ ತುಂಬಿಕೊಂಡಿದ್ದು, ಎಲ್ಲೆಂದರಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ. ಹೀಗಾಗಿ ಸಾರ್ವಜನಿಕರು ವಾಕ್ ಮಾಡಲು ಅಥವಾ ವಿಶ್ರಾಂತಿ ಪಡೆಯಲು ಉದ್ಯಾನವನಕ್ಕೆ ಹೋಗಲು ಹಿಂದೆ ಮುಂದೆ ನೋಡುವಂತಾಗಿದೆ.