ನಟ ರಾಮ್ ಚರಣ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಕೂಡ ನನ್ನ ಪ್ರೀತಿಯ ಸಹೋದರನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ರಾಮ್ ಚರಣ್ ಗೆ ವಿಶ್ ಮಾಡಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್
ನಟ ರಾಮ್ ಚರಣ್ ‘ಆಚಾರ್ಯ’ ಹಾಗೂ ‘ಆರ್ ಆರ್ ಆರ್’ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಅಲ್ಲು ಅರ್ಜುನ್ ತಮ್ಮ ಬಹು ನಿರೀಕ್ಷೆಯ ಪುಷ್ಪ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
https://www.instagram.com/p/CM6V5nqHViC/?utm_source=ig_web_copy_link