ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುವ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ತಮ್ಮ ಪತ್ನಿ ರೇವತಿಯೊಂದಿಗೆ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೋಗಿ ದರ್ಶನ ಪಡೆದಿದ್ದಾರೆ. ಈ ಪೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಕ್ರೇಜಿ ಕ್ವೀನ್ ರಕ್ಷಿತಾಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರಿನ ಅತ್ತಿಗುಪ್ಪೆಯಲ್ಲಿರುವ ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದೆ. ಆ ಲಕ್ಷ್ಮಿನರಸಿಂಹ ಸ್ವಾಮಿಯ ಆಶೀರ್ವಾದ ಸದಾ ನಮ್ಮ ನಾಡಿನ ಜನರ ಮೇಲಿರಲಿ ಎಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಸಿನಿಮಾ ವಿಚಾರಕ್ಕೆ ಬಂದರೆ ತಮ್ಮ ಬಹು ನಿರೀಕ್ಷೆಯ ‘ರೈಡರ್’ ಚಿತ್ರದಲ್ಲಿ ನಿಖಿಲ್ ಬ್ಯುಸಿಯಾಗಿದ್ದಾರೆ.
https://www.instagram.com/p/CNC6133pUt3/?utm_source=ig_web_copy_link