alex Certify ಯುಗಾದಿ ಹಬ್ಬಕ್ಕೆ ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ಹಬ್ಬಕ್ಕೆ ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ಅಭಿನಯಿಸಿರುವ ‘ಆಚಾರ್ಯ’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಇಂದು ಯುಗಾದಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ರಾಮ್ ಚರಣ್ ಹಾಗೂ ಅವರ ಜೋಡಿಯಾಗಿ ನಟಿಸಿರುವ ಪೂಜಾ ಹೆಗ್ಡೆ ಇದ್ದಾರೆ. ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಪೂಜಾ ಹೆಗ್ಡೆ ಅವರ ಪಾತ್ರವನ್ನು ಇಂದು ರಿವೀಲ್ ಮಾಡಲಾಗಿದೆ.

‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್

ಈ ಚಿತ್ರವನ್ನು 140 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ತಿಂಗಳ ಅಂತ್ಯದಲ್ಲಿ ಈ ಸಿನಿಮಾ ಶೂಟಿಂಗ್ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮೇ 13ರಂದು ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ದಿನಾಂಕವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಗಿದೆ.

https://www.instagram.com/p/CNmEJymBXvV/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...