alex Certify ಐಪಿಎಲ್ 2021: ಎರಡನೇ ಸ್ಥಾನ ಕಾಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2021: ಎರಡನೇ ಸ್ಥಾನ ಕಾಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಅಮಿತ್ ಮಿಶ್ರಾ 4 ವಿಕೆಟ್ ಗಳನ್ನು ಪಡೆಯುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ಹಾಗೂ ಹಿಟ್ ಮ್ಯಾನ್‌ ರೋಹಿತ್ ಶರ್ಮ ಅವರನ್ನು ಐಪಿಎಲ್ ನಲ್ಲಿ 7 ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆ ಮಾಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯದಲ್ಲಿ ಜಯ ಗಳಿಸುವ ಮೂಲಕ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಹಿಂದಿಕ್ಕಿ ಐಪಿಎಲ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ ಆರ್ಸಿಬಿ ತಂಡ ನೆಟ್ ರನ್ ರೇಟ್ ನಲ್ಲಿ ಮುನ್ನಡೆಯಲ್ಲಿದ್ದು, ಮೊದಲನೇ ಸ್ಥಾನ ಕಾಯ್ದುಕೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...