alex Certify ಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯಾಗಿದ್ದು ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಶುಭಾಶಯ ಕೋರಿದ್ದಾರೆ.

‘ಐರಾವನ್’ ಚಿತ್ರದ ಲಿರಿಕಲ್ ವಿಡಿಯೋ ರಿಲೀಸ್

ಬೆವರಿಳಿಸಿ ದುಡಿದಾಗಲೇ ಶ್ರಮಕ್ಕೊಂದು ಬೆಲೆ, ಬಂಗಾರದಂತ ಬಾಳಿಗೊಂದು ನೆಲೆ. ಕಾರ್ಮಿಕರೇ ದೇಶದ ಬಹುದೊಡ್ಡ ಆಸ್ತಿ. ಎಲ್ಲಾ ಕಾರ್ಮಿಕ ಬಂಧುಗಳಿಗೆ ಕಾರ್ಮಿಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ದರ್ಶನ್ ಬರೆದುಕೊಂಡಿದ್ದಾರೆ.

https://www.instagram.com/p/COUrMqcFBUh/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...