alex Certify ಇನ್ಮುಂದೆ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್, 2 ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ -ಕೊಡಗು ಜಿಲ್ಲಾಡಳಿತ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಮುಂದೆ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್, 2 ದಿನ ಅಗತ್ಯ ವಸ್ತು ಖರೀದಿಗೆ ಅವಕಾಶ -ಕೊಡಗು ಜಿಲ್ಲಾಡಳಿತ ಆದೇಶ

ಕೊಡಗು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ 5 ದಿನ ಕಂಪ್ಲೀಟ್ ಲಾಕ್ಡೌನ್ ಮಾಡಲಾಗುವುದು. ಎರಡು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು ಎನ್ನಲಾಗಿದೆ.

ಕೊರೊನಾ ಸೋಂಕು ತಡೆಯಲು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಿದ್ದು, ಸೋಮವಾರ ಮತ್ತು ಶುಕ್ರವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 5 ದಿನ ಜನ ಅನಗತ್ಯವಾಗಿ ಹೊರಗೆ ಬರುವಂತಿಲ್ಲ. ಹೋಟೆಲ್ ಸೇರಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಬೇಕಿದೆ. ಅನಗತ್ಯವಾಗಿ ಓಡಾಡುವವರ ವಾಹನ ಸೀಜ್ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...