alex Certify BREAKING: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿನಾಯಿತಿ ಅವಧಿ ಜೂನ್ 30 ರ ವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿನಾಯಿತಿ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ಅವಧಿ ವಿಸ್ತರಿಸಲಾಗಿದೆ.

ತೆರಿಗೆ ಪಾವತಿಗೆ ನೀಡುತ್ತಿದ್ದ ವಿನಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜೂನ್ 30 ರವರೆಗೆ ವಿನಾಯಿತಿ ಅವಕಾಶ ಪಡೆದು ತೆರಿಗೆ ಪಾವತಿಸಬಹುದಾಗಿದೆ. ಏಪ್ರಿಲ್ ನಲ್ಲಿ ಶೇಕಡ 5 ರಷ್ಟು ರಿಯಾಯಿತಿ ಅವಧಿ ನೀಡಲಾಗುತ್ತಿತ್ತು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿದ್ದ ವಿನಾಯಿತಿ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...