alex Certify ಹೈಕೋರ್ಟ್ ಆದೇಶಕ್ಕೂ ಒಪ್ಪದ ಕೇಂದ್ರ; 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ಆದೇಶಕ್ಕೂ ಒಪ್ಪದ ಕೇಂದ್ರ; 1200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದ ಸರ್ಕಾರ

ನವದೆಹಲಿ: ರಾಜ್ಯಕ್ಕೆ ಮೆಡಿಕಲ್ ಆಕ್ಸಿಜನ್ ಮಿತಿ ಹೆಚ್ಚಳ ಮಾಡಬೇಕು ಎಂಬ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು, 1200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಸಾಧ್ಯವಿಲ್ಲ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿದ್ದು, ಪ್ರತಿದಿನ 1200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಇದನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿರುವ ಕೇಂದ್ರ ಸರ್ಕಾರ ಸಧ್ಯದ ಸ್ಥಿತಿಯಲ್ಲಿ 965 ಮೆಟ್ರಿಕ್ ಟನ್ ಗಿಂತ ಹೆಚ್ಚಿನ ಆಕ್ಸಿಜನ್ ಸರಬರಾಜು ಸಾಧ್ಯವಿಲ್ಲ ಎಂದು ತಿಳಿಸಿದೆ.

ಕೇರಳದಲ್ಲೂ ಲಾಕ್ ಡೌನ್ ಘೋಷಣೆ; ಕೋವಿಡ್ ನಿಯಂತ್ರಣಕ್ಕೆ ಸಿಎಂ ಪಿಣರಾಯಿ ಸರ್ಕಾರದಿಂದ ಕಠಿಣ ಕ್ರಮ

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒಂದು ದಿನಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್ ನೀಡುವಂತೆ ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ ಕೇವಲ 862 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಿತ್ತು ಎಂದು ತಿಳಿದು ಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...