ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49,058 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ ರೀತಿ ಬೆಂಗಳೂರಿನಲ್ಲಿ 23,706 ಜನರಿಗೆ ಸೋಂಕು ತಗಲಿರುವ ವರದಿ ಬಂದಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 328 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 139 ಮಂದಿ ಸಾವನ್ನಪ್ಪಿದ್ದಾರೆ.