alex Certify ರಾಜ್ಯದಲ್ಲಿ ಬರೋಬ್ಬರಿ 5.87 ಲಕ್ಷ ಸಕ್ರಿಯ ಪ್ರಕರಣ: 480 ಸೋಂಕಿತರು ಸಾವು, 39,510 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಬರೋಬ್ಬರಿ 5.87 ಲಕ್ಷ ಸಕ್ರಿಯ ಪ್ರಕರಣ: 480 ಸೋಂಕಿತರು ಸಾವು, 39,510 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಹೊಸದಾಗಿ 39,510 ಜನರಿಗೆ ಕೊರೊನಾ ಸೋಂಕು ತಗುಲಿದೆ. 480 ಜನ ಸಾವನ್ನಪ್ಪಿದ್ದು, ಇದುವರೆಗೆ 19,822 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬರೋಬ್ಬರಿ 5.87.452 ಸಕ್ರಿಯ ಪ್ರಕರಣಗಳು ಇವೆ. ನಿನ್ನೆ 22.584 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 14.05.869 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ 259 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 15,879 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,83,519 ಕ್ಕೆ ಏರಿಕೆಯಾಗಿದ್ದು, ನಿನ್ನೆ 5378 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 6,12,132 ಜನ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,62,696 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇದುವರೆಗೆ 8690 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...