alex Certify SSLC, PUC ಪರೀಕ್ಷೆ ರದ್ದು ವಿಚಾರ; ಶಿಕ್ಷಣ ಸಚಿವರ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಪರೀಕ್ಷೆ ರದ್ದು ವಿಚಾರ; ಶಿಕ್ಷಣ ಸಚಿವರ ಸ್ಪಷ್ಟನೆ

ಬೆಂಗಳೂರು; ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಲಾಗಿದ್ದು, ಆದರೆ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ʼಕೊರೊನಾʼ ಕಾಲದಲ್ಲಿ ಹಣದ ವಹಿವಾಟು ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಬಗ್ಗೆ ಸುದ್ದಿಗಳು ಹರಡುತ್ತಿವೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಪೂರಕ ನಿರ್ಣಯಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...