alex Certify ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರುತ್ತಾರೆ ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.

ಬದಲಾಗುತ್ತಿರುವ ಋತುವಿನಲ್ಲಿ ʼಡೆಂಗ್ಯೂʼ ಜ್ವರದ ಲಕ್ಷಣವನ್ನು ಹೀಗೆ ಪತ್ತೆ ಮಾಡಿ

ಲಕ್ಷ್ಮಿ ರೈ ಇದೀಗ ತಮ್ಮ ಹಾಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದು, ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಟ್ಟಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ. ಕರ್ನಾಟಕದ ಬೆಳಗಾವಿಯಲ್ಲಿ ಜನಿಸಿದ ಇವರು ಪಂಚ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.

https://www.instagram.com/p/CO98E79nETg/?utm_source=ig_web_copy_link

https://www.instagram.com/p/COkIf17nA66/?utm_source=ig_web_copy_link

https://www.instagram.com/p/COZsFaTnObS/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...