alex Certify ‘ಸರಂಗ ದರಿಯಾ’ ಹಾಡಿಗೆ ನೃತ್ಯ ಮಾಡಿದ ‘ರಂಗಿತರಂಗ’ ನಟಿ ರಾಧಿಕಾ ನಾರಾಯಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರಂಗ ದರಿಯಾ’ ಹಾಡಿಗೆ ನೃತ್ಯ ಮಾಡಿದ ‘ರಂಗಿತರಂಗ’ ನಟಿ ರಾಧಿಕಾ ನಾರಾಯಣ್

‘ರಂಗಿತರಂಗ’ ಸಿನಿಮಾ ಖ್ಯಾತಿಯ ನಟಿ ರಾಧಿಕಾ ನಾರಾಯಣ್ ತೆಲುಗಿನ ಲವ್ ಸ್ಟೋರಿ ಚಿತ್ರದ ‘ಸರಂಗ ದರಿಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ ಈ ವಿಡಿಯೋವನ್ನು ರಾಧಿಕಾ ನಾರಾಯಣ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಇನ್ಸ್ಟಾಗ್ರಾಮ್ ನಲ್ಲಿ 37 ಮಿಲಿಯನ್ ಫಾಲೋವರ್ಸ್ ಪಡೆದ ಊರ್ವಶಿ ರೌಟೇಲಾ

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯಿಸಿರುವ ‘ಲವ್ ಸ್ಟೋರಿ’ ಚಿತ್ರದ ಈ ಲಿರಿಕಲ್ ಸಾಂಗ್ ಬಾರಿ ಸದ್ದು ಮಾಡುತ್ತಿದೆ‌, ಈ ಹಾಡು ಈಗಾಗಲೇ 190 ಮಿಲಿಯನ್ ವೀಕ್ಷಣೆ ಪಡೆದಿದೆ. ಇನ್ನು ವಿಡಿಯೋ ಸಾಂಗ್ ಬಿಡುಗಡೆ ಮಾಡಿದರೆ ಯಾವ ಮಟ್ಟಿಗೆ ವೀಕ್ಷಣೆ ಪಡೆಯಬಹುದು ಎಂಬುದು ಪ್ರೇಕ್ಷಕರ ಕುತೂಹಲವಾಗಿದೆ. ಈ ಹಾಡಿಗೆ ರಾಬರ್ಟ್ ಗಾಯಕಿ ಮುಂಗ್ಲಿ ಧ್ವನಿಗೂಡಿಸಿದ್ದು ನಟಿ ಸಾಯಿ ಪಲ್ಲವಿ ಹೆಜ್ಜೆ ಹಾಕಿದ್ದಾರೆ.

https://www.instagram.com/p/CO_8V7YHRCX/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...