alex Certify BIG NEWS: 24 ಗಂಟೆಯಲ್ಲಿ 3,69,077 ಸೋಂಕಿತರು ಗುಣಮುಖ; 2,76,070 ಜನರಿಗೆ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 3,69,077 ಸೋಂಕಿತರು ಗುಣಮುಖ; 2,76,070 ಜನರಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,76,070 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,57,72,400ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,874 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,87,122 ಕ್ಕೆ ಏರಿಕೆಯಾಗಿದೆ.

ಕೋವಿಡ್‌ನಿಂದ ಜನರನ್ನು ರಕ್ಷಿಸಲು ʼಕೊರೊನಾ ದೇವಿʼ ಪ್ರತಿಷ್ಠಾಪನೆ

ಇನ್ನು ದೇಶದಲ್ಲಿ 31,29,878 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,23,55,440 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,69,077 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 18,70,09,792 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...