alex Certify BIG NEWS: ಒಂದೇ ದಿನದಲ್ಲಿ 4,454 ಜನ ಕೋವಿಡ್ ಗೆ ಬಲಿ; 2,22,315 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಇಲ್ಲಿದೆ ಕೊರೊನಾ ಕುರಿತ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 4,454 ಜನ ಕೋವಿಡ್ ಗೆ ಬಲಿ; 2,22,315 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಇಲ್ಲಿದೆ ಕೊರೊನಾ ಕುರಿತ ಸಂಪೂರ್ಣ ಮಾಹಿತಿ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,22,315 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,67,52,447ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,454 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,03,720 ಕ್ಕೆ ಏರಿಕೆಯಾಗಿದೆ.

ಕೋವಿಡ್ ಸಂತ್ರಸ್ತರಿಗೆ ಹಾಡಿನ ಮೂಲಕ ಧೈರ್ಯ ತುಂಬುತ್ತಿರುವ ಜಾನಪದ ಗಾಯಕ

ಇನ್ನು ದೇಶದಲ್ಲಿ 27,20,716 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,37,28,011 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,02,544 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರತಿ ದಿನ ಈ ಕೆಲಸ ಮಾಡಿದ್ರೆ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನ

ನಿನ್ನೆ ಒಂದೇ ದಿನ 19,28,127 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 33,05,36,064 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 19,60,51,962 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...