ಪುಣೆ: ದೇಶದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಹಾವಳಿ ಹೆಚ್ಚುತ್ತಿದ್ದು, ಕೊರೊನಾದಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಹೆಚ್ಚುತ್ತಿದೆ.
ಕೊರೊನಾ ಓಡಿಸಲು ತುಳಸಿ, ಬೇವಿನೆಲೆ ಮಾಸ್ಕ್ ಧರಿಸಿದ ಸಾಧು
ಇದೀಗ ಪುಣೆಯಲ್ಲಿ ಬ್ಲ್ಯಾಕ್ ಫಂಗಸ್ ಸ್ಫೋಟ ಸಂಭವಿಸಿದ್ದು, ಬರೋಬ್ಬರಿ 574 ಜನರಲ್ಲಿ ಈ ಶಿಲೀಂದ್ರ ಸೋಂಕು ಪತ್ತೆಯಾಗಿದೆ. 25 ಜನರು ಬ್ಲ್ಯಾಕ್ ಫಂಗಸ್ ನಿಂದ ಸಾವನ್ನಪ್ಪಿದ್ದಾರೆ.
ಕೇರಳ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ: ಪ್ರಮಾಣ ವಚನ ಸ್ವೀಕರಿಸಿ ಕನ್ನಡಿಗರ ಮನಗೆದ್ದ ಅಶ್ರಫ್
ಈ ಕುರಿತು ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಹಿತಿ ನೀಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿಯೂ ಬ್ಲ್ಯಾಕ್ ಫಂಗಸ್ ನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.