alex Certify Shocking: 37% ಕೋವಿಡ್ ಲಸಿಕೆ ವ್ಯರ್ಥ ಮಾಡಿದ ಜಾರ್ಖಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: 37% ಕೋವಿಡ್ ಲಸಿಕೆ ವ್ಯರ್ಥ ಮಾಡಿದ ಜಾರ್ಖಂಡ್

ದೇಶಾದ್ಯಂತ ಕೋವಿಡ್ ಲಸಿಕೆಗಳ ಕೊರತೆ ಕಾಣಿಸಿಕೊಂಡಿದ್ದರೆ ಇತ್ತ ಜಾರ್ಖಂಡ್‌ ಹಾಗೂ ಛತ್ತೀಸ್‌ಘಡ ರಾಜ್ಯಗಳಲ್ಲಿ ತಲಾ 37% ಹಾಗೂ 30%ನಷ್ಟು ಲಸಿಕೆಗಳು ವ್ಯರ್ಥವಾಗಿವೆ ಎಂದು ವರದಿಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶಗಳು ಈ ವಿಚಾರ ತಿಳಿಸಿವೆ.

‘ಆಕಾಂಕ್ಷಾ’ ಪೋರ್ಟಲ್ ಗೆ ಸಿಎಂ ಯಡಿಯೂರಪ್ಪ ಚಾಲನೆ; ಇಲ್ಲಿದೆ ಮಹತ್ವದ ಮಾಹಿತಿ

ತಮಿಳುನಾಡಿನಲ್ಲಿ 15.5% ಲಸಿಕೆಗಳು ವ್ಯರ್ಥವಾಗಿದ್ದರೆ, ಜಮ್ಮು & ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ 10.8%, ಮಧ್ಯ ಪ್ರದೇಶದಲ್ಲಿ 10.7%ನಷ್ಟು ವ್ಯರ್ಥವಾಗಿದೆ. ಲಸಿಕೆ ವ್ಯರ್ಥವಾಗುವ ರಾಷ್ಟ್ರೀಯ ಸರಾಸರಿ 6.3%ರಷ್ಟಿದೆ ಎಂದು ತಿಳಿದುಬಂದಿದೆ.

ಪ್ರಿಯಕರನೊಂದಿಗಿದ್ದಾಗಲೇ ರೆಡ್ ಹ್ಯಾಂಡಾಗಿ ಹಿಡಿ ಎಂದ ಪತ್ನಿ, ಸವಾಲು ಸ್ವೀಕರಿಸಿ ಸರಸವಾಡುವಾಗಲೇ ಹಿಡಿದು ಥಳಿಸಿದ ಪತಿ

ಲಸಿಕೆ ವ್ಯರ್ಥವಾಗುವುದನ್ನು ಒಂದು ಪ್ರತಿಶತಕ್ಕಿಂತ ಕಡಿಮೆ ಇಟ್ಟುಕೊಳ್ಳಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...