alex Certify BIG NEWS: 24 ಗಂಟೆಯಲ್ಲಿ 2,11,298 ಜನರಿಗೆ ಕೊರೊನಾ ಸೋಂಕು; 2,83,135 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 2,11,298 ಜನರಿಗೆ ಕೊರೊನಾ ಸೋಂಕು; 2,83,135 ಜನರು ಡಿಸ್ಚಾರ್ಜ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,11,298 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,73,69,093ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,847 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,15,235ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದ ಚೇತರಿಸಿಕೊಂಡ ಖುಷಿಗೆ ಚಾಲಕನಿಂದ ಸಖತ್‌ ಡಾನ್ಸ್; ವೈದ್ಯರಿಂದಲೂ ಸಾಥ್

ಇನ್ನು ದೇಶದಲ್ಲಿ 24,19,907ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,46,33,951 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,83,135 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಈ ತಿಂಗಳಲ್ಲಿ 14 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ದೇಶದಲ್ಲಿ ಈವರೆಗೆ 20,26,95,874 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...