alex Certify ಬೆಂಗಳೂರಲ್ಲಿ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಮಹತ್ವದ ಕ್ರಮ: ವಿಮಾನದ ಮೂಲಕ ಸ್ಯಾನಿಟೈಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಮಹತ್ವದ ಕ್ರಮ: ವಿಮಾನದ ಮೂಲಕ ಸ್ಯಾನಿಟೈಸ್

ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಕ್ರಮ ಕೈಗೊಳ್ಳಲಾಗಿದ್ದು, ವಿಮಾನದ ಮೂಲಕ ಸ್ಯಾನಿಟೈಸ್ ಮಾಡಲಾಗುತ್ತದೆ.

ಜಕ್ಕೂರು ಏರೊಡ್ರಮ್ ನಿಂದ ಸ್ಯಾನಿಟೇಷನ್ ಕಾರ್ಯ ಶುರುವಾಗಲಿದೆ. ಪ್ರಾಯೋಗಿಕವಾಗಿ ವಿಮಾನದ ಮೂಲಕ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತದೆ. ಇಂದು ಸಂಜೆ 4 ಗಂಟೆಗೆ ಸ್ಯಾನಿಟೇಷನ್ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...