ಬಳ್ಳಾರಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸದ ನಡುವೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಹಲವರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಲ್ಲಿ ಕಪ್ಪು ಶಿಲೀಂದ್ರ ಸೋಂಕು ಪತ್ತೆಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ.
ಸಂಭ್ರಮದ ಮದುವೆ ಮನೆಯಲ್ಲಿ ಸೂತಕದ ಛಾಯೆ: ವಿವಾಹವಾದ ನಾಲ್ಕೇ ದಿನಕ್ಕೆ ಕೊರೋನಾಗೆ ಮದುಮಗಳು ಬಲಿ
ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್ ಹೆಚ್ಚುತ್ತಿದ್ದು, ಚಿಕಿತ್ಸೆ ಫಲಿಸದೇ ಇಂದು ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ 7 ಜನರು ಶಿಲೀಂದ್ರ ಸೋಂಕಿಗೆ ಬಲಿಯಾಗಿದ್ದಾರೆ.
‘ಡಾರ್ಕ್ ಸರ್ಕಲ್’ ದೂರ ಮಾಡುತ್ತೆ ಗ್ರೀನ್ ಟೀ
ಈಗಾಗಲೇ ಬಳ್ಳಾರಿಯಲ್ಲಿ 44 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ಎಲ್ಲರಿಗೂ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.