alex Certify Corona Update: ರಾಜ್ಯದಲ್ಲಿಂದು 16 ಸಾವಿರ ಜನರಿಗೆ ಸೋಂಕು, 364 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Corona Update: ರಾಜ್ಯದಲ್ಲಿಂದು 16 ಸಾವಿರ ಜನರಿಗೆ ಸೋಂಕು, 364 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 16,068 ಜನರಿಗೆ ಸೋಂಕು ತಗಲಿದ್ದು, 364 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,895 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 22,316 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 23,58,412 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ 2,80,186 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 3221 ಜನರಿಗೆ ಸೋಂಕು ತಗಲಿದ್ದು, 206 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...