alex Certify BIG BREAKING: ರಾಜ್ಯದಲ್ಲಿಂದು 12209 ಜನರಿಗೆ ಸೋಂಕು, 320 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 12209 ಜನರಿಗೆ ಸೋಂಕು, 320 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 12,209 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 26,95,523 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಇಂದು 7.71 ರಷ್ಟು ಇಳಿಕೆಯಾಗಿದೆ.

ರಾಜ್ಯದಲ್ಲಿ ಇಂದು 320 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,580 ಜನ ಮೃತಪಟ್ಟಿದ್ದಾರೆ. 2,54,505 ಸಕ್ರಿಯ ಪ್ರಕರಣಗಳು ಇವೆ. ಇವತ್ತು 25,659 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,09,417 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 2944 ಜನರಿಗೆ ಸೋಂಕು ತಗುಲಿದೆ. 187 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...