ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಮಕ್ಕಳಲ್ಲೂ ಪತ್ತೆಯಾಗುತ್ತಿದ್ದು, ಬೆಂಗಳೂರಿನಲ್ಲಿ 10 ವರ್ಷದ ಮೂರು ಮಕ್ಕಳು ಬ್ಲ್ಯಾಕ್ ಫಂಗಸ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಜನತೆಗೆ ಪೆಟ್ರೋಲ್ ಶಾಕ್; ಹಲವು ಜಿಲ್ಲೆಗಳಲ್ಲಿ 100 ರೂ ಗಡಿ ದಾಟಿದ ಪೆಟ್ರೋಲ್ ದರ
ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ ಮಕ್ಕಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಟೈಪ್ ಒನ್ ಡಯಾಬಿಟೀಸ್ ಇರುವ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಂದಿದೆ.
ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆ; 24 ಗಂಟೆಯಲ್ಲಿ 1,62,664 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಸೋಂಕಿತರು ಎಷ್ಟು ಗೊತ್ತಾ…..?
ಇಬ್ಬರು ಮಕ್ಕಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಒಂದು ಮಗುವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಮಕ್ಕಳಲ್ಲಿ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.