ಬೆಂಗಳೂರು: ಎಸ್.ಎಸ್.ಎಲ್.ಸಿ. ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟಗೊಂಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಮದುವೆ ದಿನ ವಧುವಿನ ಗೌನ್ ಒಳಗಿದ್ದ ಯುವಕ…! ಅಚ್ಚರಿಗೊಳಿಸುತ್ತೆ ಇದರ ಹಿಂದಿನ ಕಾರಣ
ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಇದೀಗ www.sslc.karnataka.gov.in ವೆಬ್ ಸೈಟ್ ನಲ್ಲಿ ಮಾದರಿಯ ಗಣಿತ ವಿಜ್ನಾನ, ಸಮಾಜ ವಿಜ್ನಾನ ವಿಷಯಗಳ ಮೊದಲ ಪ್ರಶ್ನೆ ಪತ್ರಿಕೆ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಉತ್ತರವನ್ನು ಒಎಂಆರ್ ಶೀಟ್ ನಲ್ಲಿ ನಮೂದಿಸಬಹುದು.
ನವಿ ಮುಂಬೈ ವಿಮಾನ ನಿಲ್ದಾಣದ ಮೊದಲ ಲುಕ್ ರಿಲೀಸ್
ಮಾತೃಭಾಷೆ ಸೇರಿ ಮೂರು ವಿಷಯಗಳ ಎರಡನೇ ಪ್ರಶ್ನೆ ಪತ್ರಿಕೆ ಇನ್ನು ಎರಡು ದಿನಗಳಲ್ಲಿ ಪ್ರಕಟವಾಗಲಿದ್ದು, ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.