alex Certify ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರೋಬ್ಬರಿ ಎರಡು ತಿಂಗಳ ನಂತ್ರ ಸಂಚಾರ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬರೋಬ್ಬರಿ ಎರಡು ತಿಂಗಳ ನಂತ್ರ ಸಂಚಾರ ಪುನಾರಂಭ

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಸ್ಥಗಿತವಾಗಿದ್ದ ಮೆಟ್ರೋ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಬರೋಬ್ಬರಿ ಎರಡು ತಿಂಗಳ ನಂತರ ನಾಳೆಯಿಂದ ಮೆಟ್ರೋ ಸಂಚಾರ ಪುನಾರಂಭವಾಗಲಿದ್ದು, ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಶುರುವಾಗಲಿದೆ.

ಮೆಟ್ರೋ ಸಂಚಾರಕ್ಕೆ ರಾಜ್ಯ ಸರ್ಕಾರ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿ ಐದು ನಿಮಿಷಕ್ಕೆ ಒಂದರಂತೆ ಮೆಟ್ರೋ ಸಂಚಾರ ಇರಲಿದೆ.

ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ನಿಲ್ದಾಣಗಳಲ್ಲಿ ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮೆಟ್ರೋ ನಿಲ್ದಾಣದಲ್ಲಿ ದೇಹದ ಉಷ್ಣಾಂಶ ತಪಾಸಣೆ ಮಾಡಲಾಗುವುದು. ಹ್ಯಾಂಡ್ ಸ್ಯಾನಿಟೈಸೇಷನ್ ಬಳಿಕ ಸಂಚರಿಸಲು ಅವಕಾಶವಿದ್ದು,  ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Köstliche Rezepte: 6 einfache und schmackhafte Gerichte mit Perfekte Beilagen für Nuggets: Die besten Rezepte Warmer Auberginen- und Tomatensalat Stachelbeer- und Himbeermarmelade: Eine köstliche Kombination Gebratene Forelle mit Die perfekte Garzeit für Pfifferlinge: Tipps und Gegrillte Auberginen mit Stracciatella-Käse und Tomaten: Ein mediterranes Krabbenstäbchen-Sandwiches mit frischer Zucchini mit Paprika und Tomaten für den Winter: Ein Was man Kürbiskaviar mit