alex Certify BIG BREAKING NEWS: ರಾಜ್ಯದಲ್ಲಿಂದು 4867 ಜನರಿಗೆ ಸೋಂಕು, 142 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು 4867 ಜನರಿಗೆ ಸೋಂಕು, 142 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4867 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, 8404 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇಂದು 142 ಸೋಂಕಿತರು ಸಾವನ್ನಪ್ಪಿದ್ದಾರೆ. 1,23,134 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 3.25 ರಷ್ಟು ಇದೆ.

ಬೆಂಗಳೂರಿನಲ್ಲಿ 1034 ಜನರಿಗೆ ಸೋಂಕು ತಗಲಿದ್ದು, 28 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 1976 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...