alex Certify BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ –ಇಲ್ಲಿದೆ ಜಿಲ್ಲಾವಾರು ಸೋಂಕಿತರು, ಸಾವಿನ ಸಂಖ್ಯೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ –ಇಲ್ಲಿದೆ ಜಿಲ್ಲಾವಾರು ಸೋಂಕಿತರು, ಸಾವಿನ ಸಂಖ್ಯೆ..?

ಬೆಂಗಳೂರು: ರಾಜ್ಯದಲ್ಲಿ ಇಂದು 3979 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,23,444 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 138 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,425 ಸೋಂಕಿತರು ಮೃತಪಟ್ಟಿದ್ದಾರೆ.

9768 ಜನ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,78,473 ಜನ ಗುಣಮುಖರಾಗಿದ್ದಾರೆ. 1,10,523 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.46 ರಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 969 ಜನರಿಗೆ ಸೋಂಕು ತಗಲಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. 3176 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 67,036 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...