alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಸ್ಕಾಂ ನಲ್ಲಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬೆಸ್ಕಾಂ ನಲ್ಲಿ ಅರ್ಜಿ ಆಹ್ವಾನ

ಬೆಂಗಳೂರು: ಬೆಸ್ಕಾಂ (ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ) ನಲ್ಲಿ ಕಂಪನಿ ಸಕ್ರೆಟರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ತಕ್ಷಣ ಅಧಿವೇಶನ ಕರೆಯುವಂತೆ ಹೆಚ್.ಡಿ.ಕೆ. ಮನವಿ; ಸಿಎಂ, ಸ್ಪೀಕರ್, ರಾಜ್ಯಪಾಲರಿಗೆ ಪತ್ರ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. ಬೆಸ್ಕಾಂ ನೇಮಕಾತಿ ನಿಯಮಗಳ ಅನ್ವಯ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 61,420 – 103290ರೂ. ವರೆಗೂ ವೇತನ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಸಲ್ಲಿಸಬೇಕಾದ ವಿಳಾಸ:
General Manager (A&HR),
BESCOM Corporate Office,KR Circle,
Bangaluru-560001

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...