ಪ್ರಸ್ತುತ ಕೊರೊನಾ ಸ್ಥಿತಿಯನ್ನ ಗಮನದಲ್ಲಿರಿಸಿ ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನ ತೆರೆಯಲು ಅನುಮತಿ ನೀಡಿದೆ. ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸೋದು ಕಡ್ಡಾಯವಾಗಿರಲಿದೆ.
ಸಾರ್ವಜನಿಕ ಗ್ರಂಥಾಲಯಗಳು ಬೆಳಗ್ಗೆ 10 ರಿಂದ ಸಂಜೆ 5 :30ರವರೆಗೆ ತೆರೆಯಲಿದೆ. ಹೆಚ್ಚು ಕೊರೊನಾ ಕೇಸ್ಗಳನ್ನ ಹೊಂದಿರುವ ಜಿಲ್ಲೆಗಳಲ್ಲಿ ಗ್ರಂಥಾಲಯಗಳನ್ನ ತೆರೆಯುವ ಅಥವಾ ಬಂದ್ ಮಾಡುವ ನಿರ್ಧಾರಗಳನ್ನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅವಕಾಶ ನೀಡಲಾಗಿದೆ.
ಪಿಂಚಣಿದಾರರಿಗೆ ಬಿಗ್ ರಿಲೀಫ್: ಪಿಂಚಣಿ ವಿಚಾರದಲ್ಲಿ ಹೊಸ ಸೌಲಭ್ಯ ಜಾರಿಗೆ ತಂದ ಕೇಂದ್ರ ಸರ್ಕಾರ
ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಿಯಮಾವಳಿಗಳೆಲ್ಲವೂ ಗ್ರಂಥಾಲಯದ ಸಮಯಕ್ಕೆ ಅನ್ವಯವಾಗಲಿದೆ ಎಂದೂ ರಾಜ್ಯ ಸರ್ಕಾರ ಹೇಳಿದೆ.