alex Certify ಲಸಿಕೆ ಕೊಡಿಸುವುದಾಗಿ ರಾತ್ರೋರಾತ್ರಿ ಮಹಿಳೆಯರ ಸಾಗಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಕೊಡಿಸುವುದಾಗಿ ರಾತ್ರೋರಾತ್ರಿ ಮಹಿಳೆಯರ ಸಾಗಾಟ

ಮಂಗಳೂರು: ಲಸಿಕೆ ಕೊಡಿಸುವುದಾಗಿ ರಾತ್ರೋರಾತ್ರಿ ಮಹಿಳೆಯರನ್ನು ಸಾಗಾಟ ಮಾಡಲಾಗಿದೆ. 85 ಮಹಿಳೆಯರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ರಾತ್ರಿ ವೇಳೆ ಏಕೆ ಕರೆದೊಯ್ಯುತ್ತಿದ್ದೀರಿ ಎಂದು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ. ಗ್ರಾಮಸ್ಥರು ಪ್ರಶ್ನಿಸುತ್ತಿದ್ದಂತೆ ಆಸ್ಪತ್ರೆಯ ಮ್ಯಾನೇಜರ್ ತಬ್ಬಿಬ್ಬಾಗಿದ್ದಾರೆ. ಖಾಸಗಿ ಆಸ್ಪತ್ರೆ ಮ್ಯಾನೇಜರ್ ಮತ್ತು ಚಾಲಕನಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಆಸ್ಪತ್ರೆ ಮ್ಯಾನೇಜರ್ ನವಾಜ್ ಮತ್ತು ಚಾಲಕ ಪ್ರವೀಣ್ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡಜಿಲ್ಲೆ ಮೂಡಬಿದರೆ ತಾಲೂಕಿನ ಕಾರ್ನಾಡುವಿನಿಂದ ರಾತ್ರೋರಾತ್ರಿ ಲಸಿಕೆ ಕೊಡಿಸುವುದಾಗಿ ಮಹಿಳೆಯರನ್ನು ಕರೆದೊಯ್ಯಲಾಗುತ್ತಿತ್ತು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...