alex Certify BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಇಳಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2984 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 14,337 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,60,881 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇಂದು 88 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,222 ಸೋಂಕಿತರು ಸಾವನ್ನಪ್ಪಿದ್ದಾರೆ. 53,871 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 593 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 11 ಸೋಂಕಿತರು ಮೃತಪಟ್ಟಿದ್ದು, 23,424 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...