ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಬಹುಭಾಷಾ ತಾರೆ ಲಕ್ಷ್ಮಿ ರೈ ತಮ್ಮ ಹಾಟ್ ಫೋಟೋಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ನಟಿ ಲಕ್ಷ್ಮಿ ರೈ ಹಾಟ್ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ಲಕ್ಷ್ಮಿ ರೈ ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಈ ಫೋಟೋಗಳಿಗೆ ಸಾವಿರಾರು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ದೊರೆತಿವೆ. ಲಕ್ಷ್ಮಿ ರೈ ಆರಂಭದಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದರು. ನಂತರ ಹಾಟ್ ಪಾತ್ರಗಳಲ್ಲಿ ಐಟಂ ಸಾಂಗ್ ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡರು.
ಕರ್ನಾಟಕ ಮೂಲದವರಾದ ಲಕ್ಷ್ಮಿ ರೈ ಕನ್ನಡದಲ್ಲಿ ನಟಿಸಿದ ಮೊದಲ ಚಿತ್ರ ‘ವಾಲ್ಮೀಕಿ’, ಲಕ್ಷ್ಮಿ ರೈ ತೆಲುಗು, ತಮಿಳು, ಕನ್ನಡ, ಮಲಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
https://www.instagram.com/p/CQ4_QTLn2V3/?utm_source=ig_web_copy_link
https://www.instagram.com/p/CQ2vXoLHso0/?utm_source=ig_web_copy_link
https://www.instagram.com/p/CQjREiFncso/?utm_source=ig_web_copy_link
https://www.instagram.com/p/CQ5cJwcHKEP/?utm_source=ig_web_copy_link