ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ತಮ್ಮ ವರ್ಕೌಟ್ ಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಶುಭ್ರ ಅಯ್ಯಪ್ಪ ಆಗಾಗ ವರ್ಕೌಟ್ ವಿಡಿಯೋವನ್ನು ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.
ಜೂಜು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 218 ಮಂದಿ ಅರೆಸ್ಟ್
ನಟಿ ಶುಭ್ರ ಅಯ್ಯಪ್ಪ ಇದೀಗ ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ಈ ವಿಡಿಯೋವನ್ನು ಶುಭ್ರ ಅಯ್ಯಪ್ಪ ಇನ್ಸ್ಟಾಗ್ರಾಮ್ ಶೇರ್ ಮಾಡಿದ್ದು ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ. ಇನ್ಸ್ಟಾಗ್ರಾಮ್ ನಲ್ಲಿ 1 ಲಕ್ಷ ಅನುಯಾಯಿಗಳನ್ನು ಹೊಂದಿರುವ ಶುಭ್ರ ಅಯ್ಯಪ್ಪ ಹಾಟ್ ಅವತಾರದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆರಂಭದಲ್ಲಿ ಮಾಡೆಲಿಂಗ್ ಮಾಡುತ್ತಿದ್ದ ಶುಭ್ರ ಅಯ್ಯಪ್ಪ ನಂತರ ತೆಲುಗಿನ ‘ಪ್ರತಿನಿಧಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.